Thursday, April 11, 2024

ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು-ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡು ಹಗಲೇ ಯುವಕನೊಬ್ಬನಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ  ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯೂ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ.

ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...