Wednesday, October 25, 2023

ಜಲ್ಲಿ ಕ್ರಶರ್‌ನಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತು ಕಳವು

Must read

ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವು ಮಾಡಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್ ಜಾಬ್ ಪ್ಲೇಟ್ ಕಳವಾಗಿದೆ.
450 ಕೆ.ಜಿ‌.ತೂಕದ ಸುಮಾರು 2,60,000 ಲಕ್ಷ ಮೌಲ್ಯದ ಸೊತ್ತುನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

More articles

Latest article