Monday, April 8, 2024

ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷರಾಗಿ ಸುಜಾತಾ ಕಲ್ಲಾಜೆ, ಉಪಾಧ್ಯಕ್ಷರಾಗಿ ಎಚ್.ಎಲ್.ವೆಂಕಟೇಶ್

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷತೆ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು,ಅಧ್ಯಕ್ಷರಾಗಿ ಏನೆಕಲ್ಲು ಗ್ರಾಮದ ದೇವರಹಳ್ಳಿ ವಾರ್ಡ್ ನ ಸುಜಾತಾ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯ ಎರಡನೇ ವಾರ್ಡಿನ ಸದಸ್ಯ ವೆಂಕಟೇಶ್ ಎಚ್.ಎಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.

ಚುನಾವಣಾ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸುಬ್ರಹ್ಮಣ್ಯ ಉಪ ವಿಭಾಗದ ಎ.ಇ.ಇ ಪ್ರಮೋದ್ ಕುಮಾರ್ ಕೆ. ಆಗಮಿಸಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿ. ಡಿ. ಓ ಆಕಾಶ್ ಹಾಗೂ ಕಾರ್ಯದರ್ಶಿ ಮೋನಪ್ಪ ಸಹಕರಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...