Saturday, April 13, 2024

ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಆಗ್ರಹಿಸಿ ಸುಬ್ರಹ್ಮಣ್ಯದ ಕುಮಾರಧಾರದಿಂದ ಮೆರವಣಿಗೆ ಆರಂಭ

ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಇಂದು ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯುತಿದ್ದು ಕುಮಾರಧಾರ ಬಳಿಯಿಂದ ಮೆರವಣಿಗೆ ಆರಂಭಗೊಂಡಿದ್ದು ತೆಂಗಿನ ಕಾಯಿ ಒಡೆದು ಚಾಲನೆ ನೀಡಲಾಯಿತು.

ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ತಿಮ್ಮರೋಡಿ ಉಪಸ್ಥಿತರಿದ್ದಾರೆ.

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ,ರವಿಕಕ್ಕೆಪದವು ಸಮಾಜ ಸೇವ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿಸಲಿದ್ದಾರೆ. ಡಾl ರವಿ ಕಕ್ಕೆಪದವು, ಗೋಪಾಲ ಎಣ್ಣೆಮಜಲು, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ಗುರುಪ್ರಸಾದ್ ಮೇಲ್ನಾಡ್, ಸತೀಶ್.ಕೆ.ಪಿ. ಕೊಮ್ಮೆಮನೆ, ದಿನೇಶ್ ಶಿರಾಡಿ, ವಿವೇಕಾನಂದ ದೇವರಗದ್ದೆ, ತಿಲಕ್ ಎ.ಎ. ಭಾರತಿ ದಿನೇಶ್, ಶೇಖರ್ ಆಗೋಲಿಕಜೆ,

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...