Monday, April 8, 2024

ಬಂಗಾರದ ಬೆಲೆ ಭಾರೀ ಇಳಿಕೆ, ಬೆಳ್ಳಿ ರೇಟ್​ ಎಷ್ಟಿದೆ ಗೊತ್ತಾ?

ಏರುತ್ತಲೇ ಇದ್ದ ಬಂಗಾರ, ನಿನ್ನೆಯಿಂದ ಕೊಂಚ ಇಳಿಕೆಯ ಹಾದಿಯತ್ತ ಸಾಗುತ್ತಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,445
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,940

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 47,520

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.54,450
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,020

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,44,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,94,000

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 54,100 ಆಗಿದ್ದರೆ ಚೆನ್ನೈ  54,950, ಮುಂಬೈ 54,100 ಹಾಗೂ ಕೋಲ್ಕತ್ತಾದಲ್ಲಿ 54,100 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  54,250 ರೂ. ಆಗಿದೆ.

ಇಂದಿನ ಬೆಳ್ಳಿ ದರ
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 720ರೂ. 7,200 ಹಾಗೂ ರೂ. 72000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 76,200 ಆಗಿದ್ದರೆ,  ಮುಂಬೈನಲ್ಲಿ ರೂ. 73,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 73,000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 73,000 ಆಗಿದೆ.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...