Tuesday, October 17, 2023

ಉಡುಪಿ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಬ್ಲಾಕ್ ಕಚೇರಿಯನ್ನು ಭೇಟಿ ಮಾಡಿ ಕಾರ್ಮಿಕ ಘಟಕದ ಸಮಿತಿ ರಚನೆಯ ಬಗ್ಗೆ ಚರ್ಚೆ

Must read

ಕರ್ನಾಟಕ ರಾಜ್ಯದ ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷರಾದ ಕೆ ಪುಟ್ಟಸ್ವಾಮಿ ಗೌಡ ರವರ ಆದೇಶ ಮೇರೆಗೆ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ರಹಿಮಾನ್ ಪಡ್ಪು ರವರು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವರ್ ಹಾಗೂ ಕಾರ್ಮಿಕ ಘಟಕದ ಅಧ್ಯಕ್ಷರಾದ ರತ್ನಾಕರ ಪೂಜಾರಿ ಇವರನ್ನು ಭೇಟಿ ಮಾಡಿ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪ್ರತಿ ಬ್ಲಾಕ್ ಕಾಂಗ್ರೆಸ್ ಪ್ರತಿ ಅಧ್ಯಕ್ಷರನ್ನು ಹಾಗೂ ಬ್ಲಾಕ್ ಕಚೇರಿಯನ್ನು ಭೇಟಿ ಮಾಡಿ ಹಾಗೂ ಕಾರ್ಮಿಕ ಘಟಕದ ಸಮಿತಿ ರಚನೆಯ ಬಗ್ಗೆ ವಿಚಾರವಾಗಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗಣೇಶ್ ದೇವಾಡಿಗ ಹಾಗೂ ಕಾರ್ಮಿಕ ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು

More articles

Latest article