ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ನಾಗ ಸಾನಿಧ್ಯದಲ್ಲಿ ಪರಮ ಪೂಜ್ಯ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ, ನಾಗ ತಂಬಿಲ ಸೇವೆ ನಡೆಯಿತು.
ಶ್ರೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ನೆರೆದ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.