ಭಾರತ್ ಸ್ಕೌಟ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ವಿಟ್ಲದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಥಳೀಯ ಮಟ್ಟದ ನಾಡೋಜ ಡಾ. ಗೋ. ರ. ಚನ್ನಬಸಪ್ಪನವರ ಹೆಸರಿನ ದೇಶಭಕ್ತಿ ಗೀತೆ ಮತ್ತು ಜಾನಪದ ಗೀತಾ ಗಾಯನ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.