Saturday, April 6, 2024

ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪೊಳಲಿ ಶ್ರೀರಾಮಕೃಷ್ಣ ತಪೋವನದ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ

ನರೇಂದ್ರ ಮೋದಿಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾಪಾಕ್ಷಿಕದ ಅಂಗವಾಗಿ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋನದ ಸ್ವಾಮೀಜಿ ಯವರಾದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಶಾಸಕರಾದ ರಾಜೇಶ್ ನಾಯ್ಕ್ , ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರರಾದ ವಿಕಾಸ್ ಪುತ್ತೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊoಬಯ್ಯ ಅರಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ ಪ್ರಮುಖರಾದ ಚಂದ್ರಾವತಿ ಪೊಳಲಿ, ವೆಂಕಟೇಶನಾವಡ ಪೊಳಲಿ,ಸುಕೇಶ್ ಚೌಟ , ಸೋಮಶೇಖರ್ ಅಮ್ಮುoಜೆ,ಯಶವಂತ ಪೊಳಲಿ, ರಾದಕೃಷ್ಣ ತಂತ್ರಿ,ಕಿಶೋರ್ ಪಲ್ಲಿ ಪಾಡಿ, ಅಶ್ವಥ್ ಬಾಳಿಕೆ,ಕಾರ್ತಿಕ್ ಬಲ್ಲಾಳ್,ಲೋಕೇಶ್ ಪಲ್ಲಿಪಾಡಿ,ಚಂದ್ರಶೇಖರ ಪಲ್ಲಿಪಾಡಿ, ಮತ್ತಿತರರು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...