Saturday, April 6, 2024

ಬಂಟ್ವಾಳ ‌ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಕರ್ತವ್ಯಕ್ಕೆ ಹಾಜರು

ಬಂಟ್ವಾಳ: ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರು ಇಂದು‌ ಸಂಜೆ 4.30 ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಸರಕಾರ ನಿಯುಕ್ತಿಗೊಳಿಸಿತ್ತು.

ಟಿ.ಡಿ.ನಾಗರಾಜ್ ಅವರ ವರ್ಗಾವಣೆ ಬಳಿಕ ಇಲ್ಲಿಗೆ ಇನ್ಸ್ ಪೆಕ್ಟರ್ ನೇಮಕವಾಗಿರಲಿಲ್ಲ. ಚುನಾವಣೆ ಕಳೆದು ಕೆಲ ಸಮಯದ ಬಳಿಕ ಇದೀಗ ಸರಕಾರ ನೇಮಕ ಅದೇಶ ಮಾಡಿದ್ದು,ಇಂದು ಕರ್ತವ್ಯಕ್ಕೆ ಹಾಜರಾದರು. ಇವರನ್ನು ಠಾಣೆಯಲ್ಲಿ ಹೂ ಗುಚ್ಚ ನೀಡಿ ಸ್ವಾಗತಿಸಿದರು.

More from the blog

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...