Saturday, April 6, 2024

ಬಯಲು ಗಣಪ ಎಂದೇ ಪ್ರಸಿದ್ಧ ಪಡೆದ ಸೌತಡ್ಕ ಕ್ಷೇತ್ರದಲ್ಲಿ ಚೌತಿ ಸಂಭ್ರಮ

ಬಯಲು ಗಣಪ ಎಂದೇ ಪ್ರಸಿದ್ಧ ಪಡೆದ ಸೌತಡ್ಕ ಗಣಪನ ಕ್ಷೇತ್ರದಲ್ಲಿ ಗಣೇಶ ಚತುರ್ಥಿಯ ಈ ದಿನ ಸಾವಿರಾರು ಭಕ್ತರು ಆಗಮಿಸಿದರು.

ಮುಂಜಾನೆಯಿಂದಲೇ ಭಕ್ತರು ಕಿಕ್ಕಿರಿದು ದೇವರ ದರ್ಶನ ಪಡೆದರು. ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಸೌತಡ್ಕ ಬಯಲು ಗಣಪನ ಕ್ಷೇತ್ರದಲ್ಲಿ ಊರ ಪರ ಊರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

More from the blog

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಮೃತದೇಹ ಪಟ್ರಮೆ ಸಮೀಪದ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ ಆರು‌ ದಿನಗಳ‌ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ‌ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು...

ಪ್ರಾಣಿಗಳಿಗೆ ವಿಷವಿಕ್ಕಿದ ದುರುಳರು : 10 ಕ್ಕೂ ಅಧಿಕ ಸಾಕು, ಬೀದಿ ನಾಯಿಗಳ ಸಾವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾ. 30 ರ ಶನಿವಾರ...