Tuesday, April 23, 2024

1722 ನೇ ಮಧ್ಯವರ್ಜನ ಶಿಬಿರ : ಶಿಬಿರಾರ್ಥಿಗಳಿಗೆ ಡಾಕ್ಟರ್ ನಾರಾಯಣ ಭಟ್ ಪುತ್ತೂರು ಆರೋಗ್ಯ ಬಗ್ಗೆ, ಜನಜಾಗೃತಿ ವೇದಿಕೆ ಅಳಿಕೆಯ ವಲಯ ಅಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಕೌಟುಂಬಿಕ ಜವಾಬ್ದಾರಿಯ ಬಗ್ಗೆ ಮಾಹಿತಿ

ಅಕ್ಷಯ ಸಮುದಾಯ ಭವನ ವಿಟ್ಲದಲ್ಲಿ ನಡೆಯುತ್ತಿರುವ 1722 ನೇ ಮಧ್ಯವರ್ಜನ ಶಿಬಿರದ 4ನೇ ದಿನದಲ್ಲಿ ಶಿಬಿರಾರ್ಥಿಗಳಿಗೆ ಡಾಕ್ಟರ್ ನಾರಾಯಣ ಭಟ್ ಪುತ್ತೂರು ಆರೋಗ್ಯ್ ಬಗ್ಗೆ, ಜನಜಾಗೃತಿ ವೇದಿಕೆ ಅಳಿಕೆಯ ವಲಯ ಅಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಕೌಟುಂಬಿಕ ಜವಾಬ್ದಾರಿಯ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾಹಿತಿ ನೀಡಿದರು.

ಶಿಬಿರಾರ್ಥಿಗಳ ಮನೆಯವರಿಗೆ ಜ್ಞಾನದೀಪ ಶಿಕ್ಷಕಿ ರೇಣುಕಾ ಕಾಣಿಯೂರು ಹಾಗೂ ಅರೋಗ್ಯ ಸಹಾಯಕಿ ನೇತ್ರಾವತಿ ಕೌಟುಂಬಿಕ ಸಲಹೆ ನೀಡಿದರು,, ವಿಟ್ಲ ತಾಲೂಕು ಯೋಜನೆ ಅಧಿಕಾರಿ ಚೆನ್ನಪ್ಪ ಗೌಡ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋನಪ್ಪ ಗೌಡ,ಶಿಬಿರ ಅಧಿಕಾರಿ ದೇವಿ ಪ್ರಸಾದ್, ಮೊದಲಾದವರು. ಉಪಸ್ಥಿತರಿದ್ದರು

ಮುಡಿಪು ವಲಯ ಮೇಲ್ವಿಚಾರಕ ಗಂಗಾಧರ್, ಸಾಲೆತ್ತೂರ್ ವಲಯ ಮೇಲ್ವಿಚಾರಕಿ ಮೋಹಿನಿ, ಯವರು ದಿನದ ಕರ್ತವ್ಯ ನಿರ್ವಹಣಾ ಜವಾಬ್ದಾರಿ ಹೊಂದಿದ್ದು ಎರಡು ವಲಯಗಳ ಸೇವಾ ಪ್ರತಿನಿಧಿಗಳು,, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರುಗಳು, ಜನಜೀವನ ಸಮಿತಿಯ ಸದಸ್ಯರು ದೈನಂದಿನ ಕಾರ್ಯಕ್ರಮದ ವ್ಯವಸ್ಥೆಯಲ್ಲಿ ಸಹಕರಿಸಿದರು.

More from the blog

ಎ: 22: ವಿಟ್ಲದಲ್ಲಿ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್, ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ: ಕಳೆದ ಹಲವಾರು ವರುಷಗಳಿಂದ ವಿಟ್ಲ - ಪುತ್ತೂರು ರಸ್ತೆಯ ಮೇಗಿನ ಪೇಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ವಿಟ್ಲ ವ್ಯಾಪ್ತಿಯ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು. ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...