ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರು ಎಂಬಲ್ಲಿ ಸರಣಿ ಅಪಘಾತವಾದ ಘಟನೆ ಸಂಭವಿಸಿದೆ.
ಜಪ್ಪಿನಮೊಗರಿನಲ್ಲಿ ಕಾರು, ಲಾರಿ ಮತ್ತು ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.