Sunday, April 7, 2024

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮಜಿ ಶಾಲೆಗೆ ಬೆಂಚು ಡೆಸ್ಕ್ ಗಳ ಹಸ್ತಾಂತರ

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿ 1ನೇ ತರಗತಿಗೆ ಈ ವರ್ಷ್ 50 ಮಕ್ಕಳು ದಾಖಲಾಗಿದ್ದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ತರಗತಿಯನ್ನು ಪ್ರತ್ಯೇಕ ಎರಡು ವಿಭಾಗಗಳಾಗಿ ವಿಂಗಡಿಸುದೆಂದು ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದ ತೀರ್ಮಾನಿಸಿದಾಗ ಬೇಕಾದ ಪೀಠೋಪಕರಣ ಗಳ ಕೊರತೆ ಉಂಟಾಯಿತು.

ಆ ಸಂದರ್ಭ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಕ್ಕೆ ಶಾಲಾ ವತಿಯಿಂದ ಸಂಘದ ಅಧ್ಯಕ್ಷರಾದ ಪದ್ಮನಾಭ ಕೊಟ್ಟಾರಿಯರಲ್ಲಿ ಬೇಡಿಕೆ ಇಟ್ಟಾಗ ಕೂಡಲೇ ಸ್ಪಂದಿಸಿ ಬೆಂಚು ಡೆಸ್ಕ್ ಗಳನ್ನು ನೀಡಿ ಸಹಕರಿಸಿದರು, ಅದನ್ನು ಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಎಂ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರು ಶಾಲಾಭಿವೃದ್ಧಿ ಸಮಿತಿಯು ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ನಿರ್ದೇಶಕರಾದ ನೋಣಯ್ಯ ಎಮ್ ಆರ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಸುರೇಶ್ ನಾಯ್ಕ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...