Sunday, October 22, 2023

ಶ್ರೀ ವಿಷ್ಣುಮೂರ್ತಿ ಭಜನಮಂದಿರ ಮಂಕುಡೆ ಕುಡ್ತಾಮುಗೇರು ಇದರ ಜೀರ್ಣೋಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Must read

ಬಂಟ್ವಾಳ ತಾಲೂಕು ಕೊಲ್ನಾಡು ಗ್ರಾಮದ ಶ್ರೀ ವಿಷ್ಣುಮೂರ್ತಿ ಭಜನಮಂದಿರ ಮಂಕುಡೆ ಕುಡ್ತಾಮುಗೇರು ಇದರ ಜೀರ್ಣೋಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2 ಲಕ್ಷ ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು ಭಜನಾ ಮಂಡಳಿಯ ಅಧ್ಯಕ್ಷರಿಗೆ ಗ್ರಾಮಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ 2 ರ ನಿರ್ದೇಶಕರಾದ ಪ್ರವೀಣ್ ಕುಮಾರ್, ತಾಲೂಕು ಯೋಜನಾಧಿಕಾರಿಯಾಗಿ ಚೆನ್ನಪ್ಪ ಗೌಡ, ವಲಯದ ಮೇಲ್ವಿಚಾಕಿ ಮೋಹಿನಿ ಅವರ ಉಪಸ್ಥಿತಿಯಲ್ಲಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರಾದ ಪದ್ಮನಾಭ ಸದಸ್ಯರಾದ ಸಂದೀಪ್, ಮನಿಶ್,ಹರೀಶ್ ಮತ್ತಿತರರು ಉಪಸ್ಥಿತರಿದ್ದರು

More articles

Latest article