Friday, October 20, 2023

ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪಾಕಶಾಲೆ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಬಿಡುಗಡೆಯಾದ ಸಹಾಯದನ ಹಸ್ತಾಂತರ

Must read

ಬಂಟ್ವಾಳ ತಾಲೂಕಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಚಿ ಇಲ್ಲಿನ ಪಾಕಶಾಲೆ ಅಭಿವೃದ್ಧಿಗೆ ಶ್ರಿ ಕ್ಷೇತ್ರ ಧರ್ಮಸ್ಥಳ ದಿಂದ 1,00,000 ರೂಪಾಯಿ ಸಹಾಯದನ ಬಿಡುಗಡೆ ಯಾಗಿದ್ದು. ಅದನ್ನು ದೇವಸ್ಥಾನದ ಸಮಿತಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ಸಾಲೆತ್ತೂರು ವಲಯ ಮೇಲ್ವಿಚಾರಕಿ ಮೋಹಿನಿ, ಒಕ್ಕೂಟದ ಅಧ್ಯಕ್ಷ ದಿವಾಕರ ನಾಯಕ ,ಸೇವಪ್ರತಿನಿಧಿ ಚಂಚಾಲಕ್ಷಿ ,ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಬಾವ,ಪ್ರಧಾನ ಅರ್ಚಕರಾದ ಸೂರ್ಯ ನಾರಾಯಣ ಭಟ್ ,ಉದಯ ನಾರಾಯಣ್ ಭಟ್, ಹಾಗೂ ಯೋಜನೆಯ ಸದಸ್ಯರುಗಳು ಉಪಸ್ಥಿತರಿದ್ದರು.

More articles

Latest article