Saturday, October 21, 2023

ಈ ಬಾರಿಯೂ ಅಭಿಮನ್ಯು ಹೆಗಲಿಗೆ ಅಂಬಾರಿ ಹೊರುವ ಜವಾಬ್ದಾರಿ

Must read

ಮೈಸೂರು: ಈ ಬಾರಿಯೂ ದಸರಾ ಅಂಭಾರಿಯನ್ನು ಅಭಿಮನ್ಯು ಆನೆ ಹೊರುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ಗಜಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ಕೊಟ್ಟಿದ್ದೇವೆ. ಐತಿಹಾಸಿದ ದಸರಾ ಪ್ರಾರಂಭವಾಗಿದೆ. ಕಾಡಿನಿಂದ ನಾಡಿಗೆ ಆನೆಗಳು ತೆರಳುತ್ತವೆ. ಈ ಬಾರಿ ಅಂಜನ್ ದಸರಾಗೆ ಹೊಸ ಆನೆ ಸೇರ್ಪಡೆಯಾಗಿದೆ. ಒಂದುವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಿಶಾನೆ ಆನೆಯನ್ನು ಇನ್ನೂ ನಿರ್ಧಾರ ಮಾಡಿಲ್ಲ. ನಾಡ ಅಧಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಹೇಳಿದರು.

More articles

Latest article