Sunday, April 7, 2024

ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರ ನಿರ್ಲಕ್ಷತನಕ್ಕೆ ಹಲವು ವಾಹನಗಳು ಅಪಘಾತ : ಸೂಕ್ತ ಕ್ರಮಕ್ಕೆ ಗ್ರಾಮಸ್ಥರಿಂದ ಆಗ್ರಹ

ಪುಂಜಾಲಕಟ್ಟೆ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಯಿಂದ ಬೆರ್ಕಳವರೆಗೆ ರಸ್ತೆಯಲ್ಲಿ ಮಳೆಗೆ ಬಂದಿರುವ ಮಣ್ಣು ಮತ್ತು ಮರಳನ್ನು ಹಲವು ಭಾರೀ ತಿಳಿಸಿದರು ತೆರವುಗೊಳಿಸಿದ ಗ್ರಾಮ ಪಂಚಾಯತ್ ಮಡಂತ್ಯಾರು ಮತ್ತು ಪಂಚಾಯತ್ ಸದಸ್ಯರ ನಿರ್ಲಕ್ಷತನದಿಂದ ಹಲವು ವಾಹನಗಳು ಅಪಘಾತಕ್ಕೆ ಕಾರಣವಾಗಿದೆ.

ಇನ್ನು ಸದಸ್ಯರ ನಿರ್ಲಕ್ಷತನಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ವ್ಯಕ್ತ ಪಡಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

More from the blog

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಮೃತದೇಹ ಪಟ್ರಮೆ ಸಮೀಪದ ನದಿಯಲ್ಲಿ ಪತ್ತೆ

ಬಂಟ್ವಾಳ: ಕಳೆದ ಆರು‌ ದಿನಗಳ‌ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ‌ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು...