Friday, April 5, 2024

ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಶ್ರಮದಾನ

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಶ್ರಮದಾನ ಹಾಗೂ ಸ್ವಚ್ಛತಾ ಚಿತ್ರಕಲಾ, ಸ್ವಚ್ಛತಾ ಓಟ, ಸ್ವಚ್ಛತಾ ಭಾಷಣ ಏರ್ಪಡಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಕೆ. ಅಣ್ಣು ಪೂಜಾರಿ ಗೆಜ್ಜೆಗಿರಿ , ಉಪಾಧ್ಯಕ್ಷೆ ರಂಜಿನಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾ, ಕಾರ್ಯದರ್ಶಿ ಸುರೇಖ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ,ಸಂಜೀವಿನಿ ಒಕ್ಕೂಟ ದ ಅಧ್ಯಕ್ಷೆ ಯಶೋಧ ಸಂಜೀವಿನಿ ಒಕ್ಕೂಟದ ಸಿಬ್ಬಂದಿ ವರ್ಗ,ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ,ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಪೋಷಕರು ಹಾಜರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...