Monday, October 23, 2023

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

Must read

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಲುವಾಗಿ ವಾಹನ ಹಾಗೂ ಠಾಣೆಯಲ್ಲಿ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಗಳಾದ ಹರೀಶ್, ಮೂರ್ತಿ,ಭಾರತಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

More articles

Latest article