Saturday, April 6, 2024

ದೀಪಾವಳಿ ಹಬ್ಬದಲ್ಲಿ ಪಟಾಕಿ ಮಾರಾಟ, ಬಳಕೆ ನಿಷೇಧ :ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಚ್ಚರಿಕೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಬಿಟ್ಟು ಉಳಿದ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿಷೇಧ ಇರುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.

ಪಟಾಕಿ ಸ್ಫೋಟ ಮಾಡುವ ಬಗ್ಗೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಹಸಿರು ಪಟಾಕಿ ಮಾತ್ರ ಬಿಟ್ಟು ಉಳಿದ ಯಾವುದೇ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ನಿಷೇಧ ಮಾಡಲಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಅಲ್ಲದೇ ಪಟಾಕಿ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮ ನಡೆಸಲು ಸೂಚಿಸಲಾಗಿದೆ. ಸ್ಥಳೀಯ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿಗಳನ್ನು ಸ್ಫೋಟಿಸದಂತೆ ಎಚ್ಚರಿಕೆ ನೀಡಿದೆ.

More from the blog

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಯಾರು…?

ಕರ್ನಾಟಕದ 28 ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಚುನಾವಣಾ ರಣರಂಗ ರಂಗೇರಿದೆ. ಯಾವ್ಯಾವ ಲೋಕಸಭಾ ಕ್ಷೇತ್ರದಿಂದ ಅಂತಿಮವಾಗಿ ಕಣಕ್ಕಿಳಿದ ಅಭ್ಯರ್ಥಿಗಳು ಯಾರು ಅನ್ನೋ ಕಂಪ್ಲೀಟ್‌ ಮಾಹಿತಿ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಗಂಭೀರ

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು...