Saturday, April 6, 2024

ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ

ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ ಇಂದು ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಬ್ರಾಹಿಂ ಜಿ ಎಂ ಅಧ್ಯಕ್ಷತೆಯಲ್ಲಿ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ವೈದ್ಯಾಧಿಕಾರಿಗಳಾದ ಡಾ ಕೃಷ್ಣಮೂರ್ತಿ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮ್ಮರ್ ಎಂ ಬಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಕೆ ಸಾಲೆತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಲತಾ ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ ಪಾಲ್ಗೊಂಡಿದ್ದರು

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...