Sunday, April 7, 2024

ಮಂಗಳೂರು: ಖಾಸಗಿ ಬಸ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಮೃತ್ಯು

ಮಂಗಳೂರು: ಸ್ಟೇಟ್‌ಬ್ಯಾಂಕ್ ಬಳಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬಸ್ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಢಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಖಾಸಗಿ ಬಸ್ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ‌.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...