Wednesday, April 17, 2024

ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಪಾಂಡವರಕಲ್ಲು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪಾಂಡವರಕಲ್ಲು ಗರೋಡಿ ಕಾರ್ಯಾಲಯದಲ್ಲಿ ಸಮಿತಿಯ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಯಶಸ್ವಿಯಾಗಿ ಜರಗಿತು.

ನೂತನ ಪದಾಧಿಕಾರಿಗಳ ವಿವರ: 

ಅಧ್ಯಕ್ಷರು: ದಿನೇಶ್ ಬಾರ್ದೊಟ್ಟು

ಉಪಾಧ್ಯಕ್ಷರು: ಜಯರಾಮ ಕೋಡಿಬೆಟ್ಟು

ಕಾರ್ಯದರ್ಶಿ: ಹರೀಶ್ ನೀರಾರಿ

ಜತೆಕಾರ್ಯದರ್ಶಿ : ವಿಠಲ ಕುರುವರಗೋಳಿ

ಕೋಶಾಧಿಕಾರಿ: ಯಶವಂತ ಕೋಡ್ಯೇಲು

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...