Tuesday, April 9, 2024

ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನ ಅಂಗವಾಗಿ ಮನೆಭೇಟಿ ಜಾಥಾ

ಬಂಟ್ವಾಳ ತಾಲೂಕಿನ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನ ಅಂಗವಾಗಿ ಮನೆಭೇಟಿ ನಡೆಸಿ ನರೇಗಾ ಯೋಜನೆ ಯಡಿ 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿಸಲು ಕಾಮಗಾರಿಗಳ ಬೇಡಿಕೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ,ದ್ವಿತೀಯ ದರ್ಜೆ ಲೆಕ್ಕ ಸಹಾಯಕರು,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು,ಎಂಬಿಕೆ,ಎಲ್ ಸಿ ಆರ್ ಪಿ,ಪಶು ಸಖಿ,ಕೃಷಿ ಸಖಿ,ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಸಾರ್ವಜನಿಕರು ಭಾಗವಹಿಸಿದ್ದರು.

More from the blog

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...