Tuesday, October 17, 2023

ಪ್ರೌಢಶಾಲಾ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿ ಅರೆಸ್ಟ್

Must read

ಪುತ್ತೂರು: ಪ್ರೌಢಶಾಲೆಯ ಬಾಲಕಿಯನ್ನು ಮಡಿಕೇರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಕಡಬ ಮೂಲದ ಯಜ್ಙೇಶ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಕೆಲವು ತಿಂಗಳ ಹಿಂದೆ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಶಿಕ್ಷಕಿಯರು ವಿಚಾರಿಸಿದ್ದಾರೆ. ಈ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದ್ದು, ಪೋಷಕರಿಗೆ ಮಾಹಿತಿ ನೀಡಿ ಬಳಿಕ ದೂರು ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಯುವಕನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

More articles

Latest article