Saturday, April 6, 2024

ಬಾಳ್ತಿಲ ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ತರಬೇತಿ

ಬಾಳ್ತಿಲ ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿ ತರಬೇತಿ ಬಾಳ್ತಿಲ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಬಿ. ಕೆ. ಅಣ್ಣು ಪೂಜಾರಿ ಗೆಜ್ಜೆ ಗಿರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷರಾದ ರಂಜಿನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಂಧ್ಯಾ,ಸಂಪನ್ಮೂಲ ವ್ಯಕ್ತಿ ಶ್ರೀ ರಾಧಾಕೃಷ್ಣ ಬೆಟ್ಟಂಪಾಡಿ, ತೋಟಗಾರಿಕ ಇಲಾಖಾ ಸಹಾಯಕ ನಿರ್ದೇಶಕರಾದ ಶ್ರೀ ಪ್ರದೀಪ್ ಡಿ ಸೋಜ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಪಿ. ಎಸ್. ಮೋಹನ್, ಬಾಳ್ತಿಲ ಗ್ರಾಮ ಗ್ರಾಮದ ಕಾರ್ಯದರ್ಶಿ ಶ್ರೀಮತಿ ಸುರೇಖ, ಪಂಚಾಯತ್ ಸದಸ್ಯರಾದ ಶ್ರೀ ವಿಠಲ್ ನಾಯ್ಕ್, ಶ್ರೀ ರಾಜೀವ, ಕು. ಹಿರಣ್ಮಯಿ, ಶ್ರೀಮತಿ ಶೋಭಾ, ಶ್ರೀಮತಿ ಹರಿಣಾಕ್ಷಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ಕುಸುಮ ಹಾಗೂ ತಾಲೂಕು ಪಂಚಾಯತ್ ಬಿ. ಆರ್. ಪಿ ಸವಿತಾ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋಧ, ಕಾರ್ಯದರ್ಶಿ ಶ್ರೀಮತಿ ಚೈತ್ರ ಹಾಗೂ ಕೋಶಾಧಿಕಾರಿ ಶ್ರೀಮತಿ ನೀತಾ, ನರಿಕೊಂಬು ಕೃಷಿ ಸಖಿಯಾದ ವನಿತಾ, ತಾಂತ್ರಿಕ ಸಹಾಯಕರಾದ ಶ್ರೀ ಹರೀಶ್,ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು, ಜೇನುಕೃಷಿ ತರಬೇತಿದಾರರು ಭಾಗವಹಿಸಿದರು. ನಿರೂಪಣೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀವಿಠಲ್ ನಾಯ್ಕ್, ಸ್ವಾಗತ ಶ್ರೀಮತಿ ಗುಲಾಬಿ ಕೃಷಿ ಸಖಿ, ಶ್ರೀಮತಿ ಜಯಶ್ರೀ MBk ಧನ್ಯವಾದ ಸಲ್ಲಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...