Monday, April 22, 2024

ನಾಗಬನದ ಬಳಿ ದನದ ಕಿವಿ ಸಹಿತ ಚರ್ಮ ಪತ್ತೆ

ಬೆಳ್ತಂಗಡಿ: ಲಾೖಲ ಗ್ರಾಮದ ಬಜಕ್ರೆಸಾಲು ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದೆ.

ಸ್ಥಳೀಯರು ಈ ಜಾಗದಲ್ಲಿ ನಡೆದುಕೊಂಡು ಹೋಗುವಾಗ ಕೆಟ್ಟ ವಾಸನೆ ಬರುತ್ತಿದ್ದು, ಪರಿಶೀಲಿಸಿದಾಗ ಪೊದೆಗಳ ಮಧ್ಯೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿತ್ತು. ಸಮೀಪದಲ್ಲೇ ನಾಗ ಬನವೊಂದಿದ್ದು ಸ್ಥಳೀಯರು ಪೊಲೀಸ್‌ ಹಾಗೂ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...