Friday, April 19, 2024

ಮಜಿ ಶಾಲೆಯ ಬೇಡಿಕೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪೂರಕ ಸ್ಪಂದನೆ

ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಬ ಇಲ್ಲಿಗೆ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮುತುವರ್ಜಿಯಲ್ಲಿ ಶಾಲೆಯ ಮನವಿಗೆ ಕೂಡಲೆ ಸ್ಪಂದಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ವಿಭಾಗದ ಧರ್ಮಸ್ಥಳ ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹಾಗೂ ಯೋಜನಾಧಿಕಾರಿ ಪುಷ್ಪರಾಜ್ ಶಾಲೆಗೆ ಭೇಟಿ ನೀಡಿ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ರವರಿಂದ ಮಾಹಿತಿ ಪಡೆದುಕೊಂಡು ಶಾಲೆಯ ಬೇಡಿಕೆಗೆ ಪೂರಕ ಸ್ಪಂದನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ಶೌರ್ಯ ವಿಪತ್ತು ತಂಡದ ಸದಸ್ಯ ಶ್ರೀಮತಿ ತುಳಸಿ ಹಾಗೂ ಚಿನ್ನಾ ಕಲ್ಲಡ್ಕ ಜೊತೆಗಿದ್ದರು

More from the blog

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...