Tuesday, April 9, 2024

ಅಪ್ರಾಪ್ತ ಬಾಲಕಿಯರ ಜೊತೆ ದೈಹಿಕ ಸಂಪರ್ಕ: ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ವಿಟ್ಲ: ಇಸ್ಟಾದಲ್ಲಿ ಪರಿಚಯವಾದ ವ್ಯಕ್ತಿಯ ಇಬ್ಬರು ಅಪ್ರಾಪ್ತ ಯುವತಿಯರು ದೈಹಿಕ ಸಂಪರ್ಕ ಹೊಂದಿದ್ದು, ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಸಾಲೆತ್ತೂರು ಮೂಲದ ಯುವತಿಯೊಬ್ಬಳಿಗೆ ಇಸ್ಟಾದಲ್ಲಿ ಹುಡುಗಿಯ ಹೆಸರಿನಲ್ಲಿ ಕರ್ನಾಟಕ ಮೂಲದ ಯುವಕ ಪರಿಚಯವಾಗಿದ್ದು, ಆತ್ಮೀಯತೆ ಬೆಳೆದು ದೈಹಿಕ ಸಂಬಂಧದ ಹಂತಕ್ಕೆ ತಲುಪಿದೆ. ಇದೇ ರೀತಿಯಲ್ಲಿ ಪಕ್ಕದ ಮನೆಯ ಯುವತಿಯೂ ವ್ಯಕ್ತಿ ಪರಿಚಯವಾಗಿದೆ. ಇಬ್ಬರು ಯುವತಿಯರು ತಮ್ಮ ವಿಚಾರ ಹಂಚಿಕೊಂಡಾಗ ಇನ್ಟಾಗ್ರಾಂ ನಲ್ಲಿ ಪರಿಚಯವಾದ ಯುವಕ ಒಬ್ಬನೇ ಎಂಬುದು ಬೆಳಕಿಗೆ ಬಂದಿದೆ.

ಇಬ್ಬರ ಜತೆಗೂ ದೈಹಿಕ ಸಂಪರ್ಕ ನಡೆಸಿದ ಯುವಕ ನ ವಿರುದ್ಧ ಕೆಲವು ದಿನಗಳ ಹಿಂದೆ ಯುವತಿ ಮನೆಯವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...