Thursday, April 11, 2024

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ , ವ್ಯಾಪಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ‌ l ನಿಂಗಯ್ಯ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಸಹಾಯಕ ಆಯುಕ್ತರು ಗಿರೀಶ್ ನಂದನ್, ಕಡಬ ತಹಶೀಲ್ದಾರ್ ಪ್ರಭಾಕರ್ ಕಾಜೂರ್, ಸುಬ್ರಹ್ಮಣ್ಯ. ಗ್ರಾ.ಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್ ಪ್ರಸಾದ್, ಮನೋಹರ ರೈ, ಶ್ರೀವತ್ಸಾ, ಪ್ರಸನ್ನ ದರ್ಬೆ, ಲೊಕೇಶ್ ಮುಂಡಕಜೆ, ವನಜಾ ಭಟ್, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸಮಿತಿ ಮನೋಜ್, ಚಂದ್ರಶೇಖರ್, ಕಿಶೋರ್ ಕುಮಾರ್ ಕೂಜುಗೋಡು, ಡಾl ನಂದಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಹಾಗೂ ಈ ಸಭೆಗೆ ಸುಬ್ರಹ್ಮಣ್ಯ ಗ್ರಾಮದ ಸಂಘ ಸಂಸ್ಥೆ ಸದಸ್ಯರು, ಹಾಗೂ ಗ್ರಾಮಸ್ಥರು ಭಾಗವಹಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...