Monday, April 8, 2024

ಶಾಟ್ ಪುಟ್ ಎಸೆತದಲ್ಲಿ ತೀರ್ಥಶ್ ರಾಜ್ಯಮಟ್ಟಕ್ಕೆ ಆಯ್ಕೆ

2023-24 ನೇ ಸಾಲಿನ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಜಿಲ್ಲಾ ಮಟ್ಟದ ಕ್ರೀಡಾಕೂಟ ದಲ್ಲಿ ಶಾಟ್ ಪುಟ್ ಎಸೆತದಲ್ಲಿ ತೀರ್ಥಶ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಗಿದ್ದಾರೆ.

ಇವರು ದ ಕ ಜಿ ಪ ಹಿ ಪ್ರಾ ಶಾಲೆ ಸಜೀಪ ಮೂಡ ಶಾಲೆಯ 7 ತರಗತಿ ವಿದ್ಯಾರ್ಥಿಯಾಗಿದ್ದು, ವಿಶ್ವನಾಥ ಮತ್ತು ಜಲಜಾ ದಂಪತಿಗಳ ಸುಪುತ್ರ ರಾಗಿದ್ದಾರೆ.

More from the blog

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...