Thursday, April 11, 2024

ಕಲ್ಲಡ್ಕ ಮಾದರಿ ಶಾಲೆ ಉತ್ಸವ 2023 ಚಾಲನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ 2 ದಿನಗಳ ಶಾಲಾ ಉತ್ಸವ – 2023 ಕೆ ನಿವೃತ ಶಿಕ್ಷಕಿ ಸುಮಿತ್ರ ಕೆ ಆರ್. ಶಾಲಾ ಧ್ವಜವನ್ನು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕರಾದ ರಾಜೇಂದ್ರ ಹೊಳ್ಳ ವಹಿಸಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಂದ ವಿವಿಧ ಶಾರೀರಿಕ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರುಗಳಾದ ಲಿಖಿತ ಆರ್ ಶೆಟ್ಟಿ, ಲೀಲಾವತಿ, ಯೂಸುಫ್ ಹೈದರ್, ಅಬ್ದುಲ್ ಅಬ್ದುಲ್ ಹಮೀದ್, ವಿಘ್ನೇಶ್ವರ ಬೋರ್ ವೆಲ್ ಮಾಲಕರಾದ ವಿಗ್ನೇಶ್,ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನರಸಿಂಹ ಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತಿನ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಧುಸೂದನ್ ಐತಾಳ್ ,ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಜಗದೀಶ್, ಕಲ್ಲಡ್ಕ ವಲಯ ಶಿಕ್ಷಣ ಸಂಯೋಜಕ ಪ್ರತಿಮಾ ವೈ ವಿ,, ಐ ಆರ್ ಟಿ ಸುರೇಖಾ,ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಅಬೂಬಕರ್ ಅಶ್ರಫ್ ಸ್ವಾಗತಿಸಿ, ಹಿರಿಯ ಶಿಕ್ಷಕಿ ಕಸ್ತೂರಿ ವಂದಿಸಿದರು, ಶಿಕ್ಷಕಿ ಸೌಮ್ಯ ರಾವ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...