Monday, April 8, 2024

ಉಳ್ಳಾಲ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಡಿವೈಎಫ್ ಐ

ಉಳ್ಳಾಲ: ಮಂಡ್ಯದಲ್ಲಿ ದ್ವೇಷ ಭಾಷಣ ಮಾಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್ ಐ ಸಂಘಟನೆ ಮೇಲೆ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಮತ್ತು ಪೊಲೀಸರ ಕ್ರಮ ಖಂಡಿಸಿ ಡಿವೈಎಫ್ ಐ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು.

ಆರ್ ಎಸ್ಎಸ್ ಹಾಗೂ ಶಾಸಕರ ಚೇಲಾಗಳಂತೆ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ಡಿವೈಎಫ್ ಐ ಆರೋಪಿಸಿ ಮಾಸ್ತಿಕಟ್ಟೆಯಿಂದ ಉಳ್ಳಾಲ ಠಾಣೆವರೆಗೆ ಮೆರವಣಿಗೆ ನಡೆಸಿ ಘೋಷಣೆಗಳೊಂದಿಗೆ ಘೋಷಣೆಗಳೊಂದಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಮುತ್ತಿಗೆ ಹಾಕಿಲು ಯತ್ನಿಸಿದರು.

ಡಿವೈಎಫ್ ಐ ಪ್ರತಿಭಟನೆ ಹಿನ್ನಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪೊಲೀಸರು ಉಳ್ಳಾಲ ಠಾಣೆಯ ಸುತ್ತಮುತ್ತ ನಿಯೋಜಿಸಲಾಗಿತ್ತು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ವೇಳೆ ಕಾರ್ಯಕರ್ತರು ಒಳನುಸುಳದಂತೆ ಪೊಲೀಸರು ಠಾಣೆಗೆ ಬೀಗ ಹಾಕಿದ್ದರು

More from the blog

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...