Saturday, April 6, 2024

ಕ್ಯಾನ್ಸರ್ ಪೀಡಿತರಿಗಾಗಿ ಕೇಶ ದಾನಗೈದ ಶಾಲಾ ಬಾಲಕಿ ಸ್ತುತಿ…. ಪ್ರಶಂಸೆಗೆ ಪಾತ್ರವಾಯಿತು ಬಾಲಕಿಯ ಸಾಮಾಜಿಕ ಬದ್ಧತೆ….

ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು, ಬಾಲಕಿಯ ದಾನವನ್ನು ಕಡೇಶಿವಾಲಯದ ಯುವ ಶಕ್ತಿ ಸೇವಾ ಪಥ ಸಂಘಟನೆ ಕೊಂಡಾಡಿದ್ದಾರೆ.

ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.

10 ವರ್ಷದ ಬಾಲಕಿ ಸ್ತುತಿ ಗಂಗಾಧರ್ ಮಾಣಿ ಬಾಲವಿಕಾಸ ಅಂಗ್ಲಮಾಧ್ಯಮ ಶಾಲೆಯ 4 ನೇ ಕ್ಲಾಸಿನ ವಿದ್ಯಾರ್ಥಿನಿಯಾಗಿದ್ದಾಳೆ.

ತಾಯಿ ಧನ್ಯಶ್ರೀ ಅವರ ಮನಸ್ಸಿನ ಯೋಚನೆಗೆ ಮಗಳು ಸಾಥ್ ನೀಡಿದ್ದಾಳೆ. ತನ್ನ ಸುಂದರವಾದ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ದಾನ ಮಾಡಿದ್ದಾರೆ.

ಎಳೆಯ ಮಗುವಿನ ‌ಮನಸ್ಸಿಗೆ ದಾನ ಮಾಡುವ ಉತ್ತಮ ಗುಣದ ಬಗ್ಗೆ ತಾಯಿ ಪ್ರೇರಣೆ ನೀಡಿದ್ದಾರೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...