Sunday, April 7, 2024

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಬಡವರ ಫೇವರಿಟ್ ಬ್ರ್ಯಾಂಡ್​ಗಳ ದರ ಹೆಚ್ಚಳ

ಬೆಂಗಳೂರು: ಹೊಸ ವರ್ಷದಂದು ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ.

ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ 30 ರೂಪಾಯಿ ಏರಿಸಿವೆ. ಇಂದಿನಿಂದ ರಾಜ್ಯಾದ್ಯಂತ ಬಡವರ ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ.

ದುಬಾರಿಯಾದ ಬಡವರ ಫೇವರೆಟ್ ಬ್ರ್ಯಾಂಡ್

ಬ್ರಾಂಡ್- 1 (180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.

ಬ್ರಾಂಡ್ – 2 (180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.

ಬ್ರಾಂಡ್ – 3 (180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...