Saturday, April 6, 2024

ಬಂಗ್ರಕೂಳೂರು “ರಾಮ-ಲಕ್ಷ್ಮಣ” ಜೋಡುಕರೆ ಕಂಬಳದ ಫಲಿತಾಂಶ

ಮಂಗಳೂರು: ಬಂಗ್ರಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಕ್ಯಾಪ್ಟನ್ ಬೃಜೇಶ್ ಚೌಟ ಅವರ ಸಾರಥ್ಯದಲ್ಲಿ ನಡೆದ ಹೊನಲು ಬೆಳಕಿನ 7ನೇ ವರ್ಷದ ರಾಮ-ಲಕ್ಷ್ಮಣ ಜೋಡು ಕರೆ ಕಂಬಳದ ಫಲಿತಾಂಶ ಪ್ರಕಟಗೊಂಡಿದೆ.

ಕಂಬಳದಲ್ಲಿ 170 ಜತೆ ಕೋಣಗಳು ಭಾಗವಹಿಸಿದ್ದು, ಕನೆಹಲಗೆ-08 ಜೊತೆ, ಅಡ್ಡಹಲಗೆ- 04 ಜೊತೆ, ಹಗ್ಗ ಹಿರಿಯ- 22 ಜೊತೆ, ನೇಗಿಲು ಹಿರಿಯ- 29 ಜೊತೆ, ಹಗ್ಗ ಕಿರಿಯ-26 ಜೊತೆ, ನೇಗಿಲು ಕಿರಿಯ- 81 ಜೊತೆ ಕೊಣಗಳು ಭಾಗವಹಿಸಿದ್ದವು.

ಫಲಿತಾಂಶ

ಕನೆಹಲಗೆ: (ನೀರು ನೋಡಿ ಬಹುಮಾನ )

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಮಂಗಳೂರು ಕಂಬಳಾಭಿಮಾನಿ ವಕೀಲ ವೃಂದ

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಸಿ”

ಓಡಿಸಿದವರು: ಕಾವೂರು ದೋಟ ಸುದರ್ಶನ್

ಹಗ್ಗ ಕಿರಿಯ:

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಸಾಲಿಗ್ರಾಮ ಕಾರ್ಕಡ ಪುಟ್ಟು ಹೊಳ್ಳರಮನೆ ನಟರಾಜ್ ಹೊಳ್ಳ

ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್.

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಎ”

ಓಡಿಸಿದವರು: ಬೈಂದೂರು ಮಂಜುನಾಥ ಗೌಡ.

ನೇಗಿಲು ಕಿರಿಯ:

ಪ್ರಥಮ: ಕಟೀಲು ಕಿನ್ನಿಗೋಳಿ ಪ್ರಖ್ಯಾತ್ ಪ್ರಣೀತ್ ಶೆಟ್ಟಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮೂಡುಬೆಳ್ಳೆ ಜವನೆರ್

ಓಡಿಸಿದವರು: ಹೀರೆಬೆಟ್ಟು ಪ್ರದೀಪ್

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...