Sunday, April 7, 2024

ಆಟೋದಲ್ಲಿ ಮಾದಕ ವಸ್ತು ಮಾರಾಟ : ಆರೋಪಿ ಅರೆಸ್ಟ್

ಮಂಗಳೂರು: ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ತೌಸೀಫ್ ಅಲಿಯಾಸ್ ತೌಚಿ ಎಂದು ಗುರುತಿಸಲಾಗಿದ್ದು, ಈತ ಮಂಗಳೂರು ಬಜಾಲ್ ನಂತೂರು ಕೆಳಗಿನ ಮನೆ ನಿವಾಸಿಯಾಗಿದ್ದಾನೆ.

ಪಳ್ನೀರುರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 45 ರೂ. ಮೌಲ್ಯದ 9 ಗ್ರಾಂ MDMA ಮಾದಕ ವಸ್ತು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ, ಆಟೋರಿಕ್ಷಾ ಸಹಿತ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...