Thursday, April 11, 2024

ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ಅಮ್ಮನವರ ದೇವಸ್ಥಾನದಲ್ಲಿ ಜ.24ನೇ ಬುಧವಾರ ಬ್ರಹ್ಮಶ್ರೀ ದೇರೇಬೈಲು ಶಿವಪ್ರಸಾದ್ ತಂತ್ರಿಯವರ ನೇತೃತ್ವದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಶ್ರೀ ಚಂಡಿಕಾ ಯಾಗ ನಡೆಯಲಿದೆ.

ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಇಂದು ಕ್ಷೇತ್ರದ ಪ್ರಧಾನ ಅರ್ಚಕರು ಪೇಜಾವರ ಟಿ.ವಿ. ಶ್ರೀಧರ ರಾವ್ ಹಾಗೂ ಕ್ಷೇತ್ರದ ಆಡಳಿತ ಮೊಕ್ತೇಸರರು ಯಂ. ವಿಠಲ ಶೆಟ್ಟಿ ಮೂಡಾಯೂರು ಅವರ ಸಮ್ಮುಖದಲ್ಲಿ ದಲ್ಲಿ ಬಿಡುಗಡೆಗೊಳಿಸಲಾಯಿತು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...