Saturday, April 6, 2024

31ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಪುತ್ತೂರು: 31ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟ ಯಶಸ್ವಿಯಾಗಿ ನಡೆದಿದೆ. ಜ.27, 28ರಂದು ನಡೆದ ಕಂಬಳದಲ್ಲಿ ಸುಮಾರು 187 ಜೋಡಿ ಕೋಣಗಳು ಭಾಗವಹಿಸಿದ್ದವು.

ಕಂಬಳ ಕೂಟದ ಫಲಿತಾoಶ ಇಂತಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 06 ಜೊತೆ
ಅಡ್ಡಹಲಗೆ: 04 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 40 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 97 ಜೊತೆ
ಒಟ್ಟು ಕೋಣಗಳ ಸಂಖ್ಯೆ: 187 ಜೊತೆ

ಕನೆಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದವರು )
ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ “ಬಿ”
ಓಡಿಸಿದವರು: ಬಾರಾಡಿ ನತೀಶ್

ಹಗ್ಗ ಕಿರಿಯ:
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ “ಬಿ”
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ “ಬಿ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ
ಓಡಿಸಿದವರು: ಮಾಳ ಆಧೀಶ್ ಪೂಜಾರಿ

ನೇಗಿಲು ಕಿರಿಯ:
(ಸಮಾನ ಬಹುಮಾನ )
ಮುನಿಯಾಲ್ ಉದಯ ಕುಮಾರ್ ಶೆಟ್ಟಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ಉಡುಪಿ ಬ್ರಹ್ಮಗಿರಿ ಪ್ರಥಮ ಗಣನಾಥ ಹೆಗ್ಡೆ “ಬಿ”
ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ

More from the blog

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಗಡಿಪಾರು – ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಗೆ ಪ್ರಸಾದ್ ಕುಮಾರ್ ರೈ ಖಂಡನೆ

ಬಂಟ್ವಾಳ: ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು ಅವರ ಗಡಿಪಾರು ಅದೇಶ ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದ್ದು,ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಯನ್ನು ವಿಶ್ವಹಿಂದೂ ಪರಿಷತ್ ಬಂಟ್ವಾಳ ‌ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್...

ಮದುವೆಗೆ ತೆರಳುತ್ತಿದ್ದ ಬಸ್ ಹಾಗೂ ಕಂಟೈನರ್ ವಾಹನದ ಮಧ್ಯೆ ಭೀಕರ ಅಪಘಾತ : ಹಲವರಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ...

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ; ಪ್ರಕರಣ ದಾಖಲು

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,...