Sunday, April 7, 2024

ಜ.18 ರಂದು ನೂತನವಾಗಿ ನಿರ್ಮಾಣಗೊಂಡ ಹೋಟೇಲ್ ಸಮುದ್ರ ವೆಜ್ ರೆಸ್ಟೋರೆಂಟ್ ಉದ್ಘಾಟನೆ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕ ಕುದ್ರೆಬೆಟ್ಟು ಮಣಿಕಂಠ ಭಜನಾ ಮಂದಿರದ ಸಮೀಪ ನೂತಣವಾಗಿ ನಿರ್ಮಾಣವಾದ ಹೋಟೇಲ್ ಸಮುದ್ರ ವೆಜ್ ರೆಸ್ಟೋರೆಂಟ್ ದಿನಾಂಕ 18-1-2024 ಗುರುವಾರದಂದು ಉದ್ಘಾಟನೆ ಗೊಳ್ಳಲಿದೆ.

ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಹಾಗು ರಾತ್ರಿ 6 ಗಂಟೆಗೆ ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲ್ಲಿದ್ದು ,ದಿನಾಂಕ 21 ರಿಂದ ಹೋಟೇಲ್ ಕಾರ್ಯರಂಭಗೊಂಡು ಗ್ರಾಹಕರ ಸೇವೆಗೆ ಲಭ್ಯವಿದೆ ಎಂದು ಮಾಲೀಕರಾದ ಕಕ್ಕೆ ಮಜಲು ಕರುಣಾಕರ ಶೆಟ್ಟಿ, ಕೊಡ್ಯಲುಗುತ್ತು ಪ್ರವೀಣ್ ಶೆಟ್ಟಿ , ಡಾ ಪ್ರಮೋದ್ ಶೆಟ್ಟಿ ತಿಳಿಸಿರುತ್ತಾರೆ

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...