Sunday, April 7, 2024

ಪ್ರೊ ಕಬಡ್ಡಿ : ತೆಲುಗು ಟೈಟಾನ್ಸ್‌ ತಂಡಕ್ಕೆ ಸುಳ್ಯದ ರತನ್‌ ಆಯ್ಕೆ

ಸುಳ್ಯ: ಪ್ರೊ ಕಬಡ್ಡಿ ಲೀಗ್‌ನಲ್ಲಿ ತೆಲುಗು ಟೈಟಾನ್ಸ್‌ ತಂಡವನ್ನು ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಪ್ರಥಮ ಎಂಎಸ್‌ಡಬ್ಲ್ಯು ವಿದ್ಯಾರ್ಥಿ ರತನ್‌ ಜಿ. ಪ್ರತಿನಿಧಿಸಲಿದ್ದಾರೆ.

ಕೆ.ವಿ.ಜಿ. ನ್ಪೋರ್ಟ್ಸ್ ಕ್ಲಬ್‌ನಲ್ಲಿ ತರಬೇತಿ ಪಡೆದಿರುವ ರತನ್‌ ಅವರು ಇದೀಗ ತೆಲುಗು ತಂಡದಲ್ಲಿ ರೈಡರ್‌ ಆಗಿ ಸ್ಥಾನ ಪಡೆದುಕೊಂಡಿದ್ದಾರೆ.

ಎನ್‌ಎಂಸಿಯಲ್ಲಿ ಬಿಕಾಂ ಪೂರೈಸಿದ್ದ ರತನ್‌ ಅವರು ಅಖೀಲ ಭಾರತ ಅಂತರ್‌ ವಿ.ವಿ. ಕಬಡ್ಡಿ ಕೂಟದಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿ ಅತ್ಯುತ್ತಮ ರೈಡರ್‌ ಪ್ರಶಸ್ತಿ ಪಡೆದಿದ್ದರು

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...