Wednesday, April 17, 2024

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ ಏ.21 ರಂದು ಬೆಳಿಗ್ಗೆ 9ಗಂಟೆಗೆ ಬಂಟ್ವಾಳ ಎಸ್.ವಿ.ಎಸ್ ಪ್ರೌಢಶಾಲೆ, ಮೈದಾನದಲ್ಲಿ ನಡೆಯಲಿದೆ.

ಪುರುಷರ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ ಮಹಿಳೆಯರ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ.

ಸಭಾಧ್ಯಕ್ಷತೆಯನ್ನು ಆದಿದ್ರಾವಿಡ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರು ವಿಶ್ವನಾಥ ಚಂಡ್ತಿಮಾರ್ ವಹಿಸಲಿದ್ದಾರೆ.

ಕ್ರೀಡಾಕೂಟ ಉದ್ಘಾಟನೆಯನ್ನು ಆದಿದ್ರಾವಿಡ ಸಮಾಜ ಸೇವಾ ಸಂಘ ಕೊಡಗು ಜಿಲ್ಲೆಯ ರಾಜ್ಯಾಧ್ಯಕ್ಷರು ಎಚ್.ಎಮ್. ಸೋಮಪ್ಪ ಕೊಡಗು ನೆರವೇರಿಸಲಿದ್ದಾರೆ.

ಮುಖ್ಯಅತಿಥಿಯಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ C.B ರಿಷ್ಯಂತ್, ಕೆ. ಶೇಖರ Dy chif labour commissioner ministry of labour new delhi, ದ.ಕ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಾಲತಿ.ಬಿ, ಬಂಟ್ವಾಳ  ಹಿರಿಯ ವಕೀಲರು ಹಾಗೂ ಕಾನೂನು ಸಲಹೆಗಾರರು ರಮೇಶ ಉಪಾಧ್ಯಾಯ, ಭೂ ಅಭಿವೃದ್ಧಿ ಬ್ಯಾಂಕ್ ಬಂಟ್ವಾಳ ಅಧ್ಯಕ್ಷರು ಅರುಣ್ ರೌಶನ್ ಡಿಸೋಜ ಭಾಗವಹಿಸಲಿದ್ದಾರೆ

ವಾಲಿಬಾಲ್ ಪಂದ್ಯಾಟದ ಬಹುಮಾನ 

ಪ್ರಥಮ ಬಹುಮಾನ ಆದಿ ದ್ರಾವಿಡ ಟ್ರೋಫಿ ಮತ್ತು 10,000/ ನಗದು

ದ್ವಿತೀಯ ಬಹುಮಾನ ಆದಿ ದ್ರಾವಿಡ ಟ್ರೋಫಿ ಮತ್ತು 5000/ ನಗದು

 

 

More from the blog

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...