Friday, April 19, 2024

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ

ಯಾದವ್ ರಸ್ತೆ ಬದಿ‌ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

More from the blog

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...