ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ.
ಈ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ತುಳುನಾಡಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಪ್ರಾರ್ಥನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥತರಿದ್ದರು