Sunday, April 14, 2024

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ.

ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ ಸಾವನ್ನಪ್ಪಿದ್ದಾನೆ ಎಂಬುದು ಇನ್ನೂ ‌ನಿಗೂಡವಾಗಿದೆ.

‌‌ ನಿನ್ನೆ ಈತ ರಿಕ್ಷಾ ನಿಲ್ದಾಣದಲ್ಲಿ ಇದ್ದ ಎಂಬುದನ್ನು ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಈತನ‌ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಸಂಬಂಧಿಕರು ಮೃತದೇಹದ ಗುರುತು ಪತ್ತೆ ಹಚ್ಚಲು ಬಂಟ್ವಾಳ ಗ್ರಾಮಾಂತರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಹರೀಶ್ ಮನವಿ ಮಾಡಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...