Saturday, April 6, 2024

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಹಾಯಕ ಚುನಾವಣಾಧಿಕಾರಿ ಉದಯ ಕುಮಾರ್ ಶೆಟ್ಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ, ತಹಶೀಲ್ದಾರ್ ಅರ್ಚನಾ ಭಟ್, ತಾಲೂಕು ಪಂಚಾಯತ್ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಶಾಂತ್, ಅಶೋಕ್ ಕುಮಾರ್, ತಾಲೂಕು ಕಚೇರಿ, ತಾಲೂಕು ಪಂಚಾಯತ್ ಸಿಬ್ಬಂದಿ ಇತರರು ಭಾಗವಹಿಸಿದ್ದರು.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...