Tuesday, April 9, 2024

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ.

ಕಳೆದ ಎರಡು ದಿನಗಳ ಹಿಂದೆ ಚಿನ್ನದ ದರ ದಿಢೀರ್ ಏರಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ ನೋಡೋಣ..

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಚಿನ್ನದ ಬೆಲೆ – ರೂ. 6575

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,173

ಎಂಟು ಗ್ರಾಂ ಚಿನ್ನ (8GM)

22 ಕ್ಯಾರೆಟ್ ಚಿನ್ನದ ಬೆಲೆ – ರೂ. 52, 600

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,384

ಹತ್ತು ಗ್ರಾಂ ಚಿನ್ನ (10GM)

22 ಕ್ಯಾರೆಟ್ ಚಿನ್ನದ ಬೆಲೆ – ರೂ. 65,750

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71, 730

ನೂರು ಗ್ರಾಂ ಚಿನ್ನ (100GM)

22 ಕ್ಯಾರೆಟ್ ಚಿನ್ನದ ಬೆಲೆ – ರೂ. 6,57,500

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,17,300

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 65,750 ಆಗಿದ್ದರೆ ಚೆನ್ನೈ 66,700, ಮುಂಬೈ 65,7500 ಹಾಗೂ ಕೋಲ್ಕತ್ತಾದಲ್ಲಿ 65,750 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 65,900 ರೂ. ಆಗಿದೆ.

ಇಂದಿನ ಬೆಳ್ಳಿ ದರ 

ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 837.50ರೂ. 8375 ಹಾಗೂ ರೂ. 83,750 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 88,000 ಆಗಿದ್ದರೆ, ಮುಂಬೈನಲ್ಲಿ ರೂ. 84,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 84,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 84,500 ಆಗಿದೆ

More from the blog

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...