Sunday, April 21, 2024

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್ ವಿಟ್ಲ ಅಭಿನಂದಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್, ಉಪಾಧ್ಯಕ್ಷರಾದ ಲತೀಫ್ ನೇರಳಕಟ್ಟೆ, ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಪೂರ್ವಾದ್ಯಕ್ಷರುಗಳಾದ ಎಫ್.ಎಂ.ಬಶೀರ್ ಫರಂಗಿಪೇಟೆ, ಆಸಿಫ್ ಇಕ್ಬಾಲ್ ಕುಂಪನಮಜಲು, ಸುಲೈಮಾನ್ ಸೂರಿಕುಮೇರು, ಪಿ. ಮುಹಮ್ಮದ್ ಪಾಣೆಮಂಗಳೂರು, ಬಿ.ಎಂ.ತುಂಬೆ, ಸದಸ್ಯರಾದ ಅಬ್ದುಲ್ ರಝಾಕ್ ಅನಂತಾಡಿ, ಹಾಜಿ ಅಹ್ಮದ್ ಮುಸ್ತಫಾ ಗೋಳ್ತಮಜಲು, ಹಕೀಂ ಕಲಾಯಿ, ಮುಹಮ್ಮದ್ ನಾರಂಗೋಡಿ ಮೊದಲಾದವರು ಉಪಸ್ಥಿತರಿದ್ದರು.

More from the blog

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...