Monday, April 15, 2024

ಬಂಟ್ವಾಳದ ಹಿಂದೂ ಯುವ ಸೇನಾ ಮುಖಂಡನಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ, ಕಠಿನ ಶಿಕ್ಷೆ ವಿಧಿಸುವಂತೆ ಹಿಂದೂ ಯುವ ಸೇನೆ ಆಗ್ರಹ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ರವರು ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸುತ್ತದೆ.

ಅಮಾಯಕ ಪುಷ್ಪರಾಜ್ ರವರಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ‌ ಕಠಿನ ಶಿಕ್ಷೆ ವಿದಿಸಿಬೇಕೆಂದು ಪೋಲೀಸ್ ಇಲಾಖೆಯಲ್ಲಿ ಹಿಂದೂ ಯುವ ಸೇನೆ ಆಗ್ರಹಿಸುತ್ತದೆ.

ಚೂರಿ ಇರಿತಕ್ಕೊಳಗಾಗಿ ನಗರದ ಆಸ್ಪತ್ರೆಗೆ ದಾಖಲಾದ ಪುಷ್ಪರಾಜ್ ಶೀಘ್ರ ಗುಣಮುಖರಾಗಲಿ ಎಂದು ತಿಳಿಸಿದ್ದಾರೆ.

More from the blog

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...